25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.


ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!