34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

ನಿಡ್ಲೆ: ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲಾಗಿದ್ದ ಓರ್ವ ವಿದ್ಯಾರ್ಥಿ ಮರುಮೌಲ್ಯಮಾಪನದಲ್ಲಿ ಉತೀರ್ಣಗೊಂಡಿದ್ದು ಒಟ್ಟು 24 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ದಾಖಲಾಗಿದೆ.

Related posts

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಬೆಳ್ತಂಗಡಿ: ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ಗೆ ಗಣ್ಯರ ಭೇಟಿ

Suddi Udaya
error: Content is protected !!