ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ.
ಇವರು ಗುರುವಾಯನಕೆರೆ ಉದಯಶಂಕರ್ ಭಟ್ ಮತ್ತು ಅಪರ್ಣಾ ದಂಪತಿ ಸುಪುತ್ರಿ.