September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ಗುರುವಾಯನಕೆರೆ ಉದಯಶಂಕರ್ ಭಟ್ ಮತ್ತು ಅಪರ್ಣಾ ದಂಪತಿ ಸುಪುತ್ರಿ.

Related posts

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
error: Content is protected !!