September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ


ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಮರುಮೌಲ್ಯಮಾಪನದಲ್ಲಿ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹೆಚ್ಚುವರಿ 1 ಅಂಕ ಮತ್ತು ದಿಯಾ ಹೆಚ್ಚುವರಿ 9 ಅಂಕ ಪಡೆದು 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯು ಸತತ 10 ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇ.100 ಫಲಿತಾಂಶ ಗಳಿಸಿ ಅಮೋಘ ಸಾಧನೆಯನ್ನು ಮಾಡಿ ಮೌಲ್ಯಾದಾರಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದೆ‌.

Related posts

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya
error: Content is protected !!