24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya
error: Content is protected !!