ಕುತ್ಲೂರು : ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಂಡ ಮತ್ತು ವಿದ್ಯಾರ್ಥಿಗಳು ಬೆಳೆಸಿದಂತಹ ಸಾವಯವ ತರಕಾರಿಯನ್ನು ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮತ್ತು ವಿದ್ಯಾರ್ಥಿ ಚಿರಂಜೀವಿಯವರು ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರಿಸಿದರು.