24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ


ಶ್ರೀ ಧರ್ಮ ಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಬಿ.ಯಶೋವರ್ಮ ಅವರ ಸಂಸ್ಮರಣಾರ್ಥ ಯಶುನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಡಾ. ಬಿ ಯಶೋವರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಅರ್ಪಿಸಲಾಯಿತು. ಆ ಬಳಿಕ ಶಾಲಾ ಸಹ ಶಿಕ್ಷಕಿ ಆಗಿರುವ ಶ್ರೀಮತಿ ರಮಾ ರಾಜೇಶ್‌ಇವರು ಡಾ. ಬಿ ಯಶೋವರ್ಮ ಅವರ ಕಾರ್ಯ ವೈಖರಿಯ ಕುರಿತು ಹಾಗೂ ಅವರ ಜೀವನ ಶೈಲಿಯ ಕುರಿತು ಮಾತನಾಡಿದರು.

ಅವರ‌ ಕುರಿತಾದ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಅವರ ನೇತೃತ್ವದಲ್ಲಿ ಮೂಡಿ ಬಂದ ಈ ಕಾರ್ಯಕ್ರಮದಲ್ಲಿ ಶಾಲೆಯ ಹತ್ತನೇ‌ ತರಗತಿ ವಿದ್ಯಾರ್ಥಿಗಳು ಶಾಲಾ ಅಧ್ಯಾಪಕ ವೃಂದ‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya
error: Content is protected !!