29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾನಿಧ್ಯ ರಾವ್ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ಹಿಂದೆ 624 ಅಂಕಗಳನ್ನು ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಈಕೆ ಹಿಂದಿ ವಿಷಯದಲ್ಲಿ ಪರಿಷ್ಕೃತ 1 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ನಾರಾವಿಯ ವಸಂತ್ ಭಟ್ ಹಾಗೂ ಶ್ರೀಮತಿ ಸೌಜನ್ಯ ದಂಪತಿಯ ಪುತ್ರಿ.

Related posts

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನೂತನ ಮಹಾದ್ವಾರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಂಚಾಯತ್ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya
error: Content is protected !!