27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾನಿಧ್ಯ ರಾವ್ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ಹಿಂದೆ 624 ಅಂಕಗಳನ್ನು ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಈಕೆ ಹಿಂದಿ ವಿಷಯದಲ್ಲಿ ಪರಿಷ್ಕೃತ 1 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ನಾರಾವಿಯ ವಸಂತ್ ಭಟ್ ಹಾಗೂ ಶ್ರೀಮತಿ ಸೌಜನ್ಯ ದಂಪತಿಯ ಪುತ್ರಿ.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya
error: Content is protected !!