27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.98.09 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 103 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕು. ಸೌಜನ್ಯ ಎಸ್ ನಾಯಕ್ 615 ಮತ್ತು ಕು. ಆಕರ್ಷ ಕೆ ಪೂಜಾರಿ 615 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!