ಮಡಂತ್ಯಾರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿಯ ನಝೀರ್ ಬಿನ್ ಹಾಮದ್ ರವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 24ರಂದು ನಡೆದಿದೆ.