ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಮಧ್ಯಾಹ್ನ 2.30 ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ನಡೆಯಲಿದೆ.