27.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorizedನಿಧನ

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಬಂಡಾಜೆ ಸಿರಿಬೈಲು ನಿವಾಸಿ ವೆಂಕಪ್ಪ ಗೌಡ ಕೈಯಾಡಿ (74) ಅವರು ವಯೋಸಹಜವಾಗಿ ಮೇ 23 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಪತ್ನಿ ಸಹಿತ ಮೂವರು ಪುತ್ರರನ್ನು ಅಗಲಿದ್ದಾರೆ.ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಯಲ್ಲಿ ಕಾರ್ಯದರ್ಶಿಯಾಗಿ ಬೆಳ್ತಂಗಡಿ, ಮಂಗಳೂರು, ಮೈಸೂರು, ಹಾಸನ, ಶಿರ ಸಹಿತ ಪ್ರಮುಖ ಕೇಂದ್ರಗಳಲ್ಲಿ 35 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya
error: Content is protected !!