ನಡ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿ ಶೇ.96.07 ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಕುಳಿತ 51 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 7, ಉನ್ನತ ಶ್ರೇಣಿಯಲ್ಲಿ 34, ದ್ವಿತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇಂಚಿತಾ 611, ಸಿಂಚನಾ ಎಸ್ 601 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ