25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಿಮಿತ್ತ ಮೇ 24 ರಂದು ಸೇವಾಕರ್ತರು ರಾಮಚಂದ್ರ ಭಟ್ ಮತ್ತು ಮನೆಯವರು ನಡುಮನೆ ವಿಶೇಷ ಪೂಜೆ ಸಮಾರಾಧನೆ ರಂಗ ಪೂಜೆ ಹಾಗೂ ಇನ್ನೊರ್ವ ಸೇವಾಕರ್ತರಾಗಿ ರಾಕೇಶ್ ರೈ ಬಿಯoತಿಮಾರು ಮನೆಯವರಿoದ ರoಗ ಪೂಜೆ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಸಹಾಯಕ ಅರ್ಚಕ ವಿಷ್ಣು ಭಟ್ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸೇವಾಕರ್ತರ ಮನೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!