25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

ನಾವೂರು : ಇಲ್ಲಿಯ ನವ ಗ್ರಾಮ ಜನತಾ ಕಾಲನಿ ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿದಿದ್ದು, ವಾಸ್ತವ್ಯದ ಮನೆಗೆ ಪ್ರಸ್ತುತ ಯಾವುದೇ ರೀತಿಯ ಹಾನಿ ಆಗಿರುವುದಿಲ್ಲ.


ಈ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಮಳೆ ಕಡಿಮೆ ಆಗುವವರೆಗೂ ಸಂಬಂಧಿಕರ ಮನೆಗೆ ತೆರಳುವಂತೆ ಸೂಚಿಸಲಾಗಿದೆ.

Related posts

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya
error: Content is protected !!