September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು.

ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಕ್ಷಭಾರತಿಯ ಸಂಚಾಲಕ ಮಹೇಶ ಕನ್ಯಾಡಿ, ಆಹ್ವಾನಿತ ಸದಸ್ಯ ಯಶೋಧರ ಇಂದ್ರ, ರೂಪೇಶ್ ಮಲ್ಲರ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya
error: Content is protected !!