September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

ಬೆಳ್ತಂಗಡಿ: ಕಳೆದ ಒಂದೂ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತಿದ್ದು , ಮೃತ್ಯುಂಜಯ, ಸೋಮವತಿ, ಕಪಿಲ, ಪಲ್ಗುಣಿ, ಸೇರಿದಂತೆ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.

Related posts

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya
error: Content is protected !!