38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

ತೆಕ್ಕಾರು : ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 25ರಂದು ನಡೆದಿದೆ.

ಈ ವೇಳೆ ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

Related posts

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!