September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಸವಣಾಲು ಹಾಗೂ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya
error: Content is protected !!