22.6 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು.

ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರೋಜ ಗೋರೆ, ಪ್ರಭಾಕರ ಮರಾಠೆ ಮೂಡಬಿದ್ರೆ, ಬಿ ಆರ್ ಜಿ ರೆಸಿಡೆನ್ಸಿ ಮಾಲಕ ರಾಜೇಶ್ ಪೂಜಾರಿ, ಶಿವಪ್ರಸಾದ್ ವೇಣೂರು, ರಮೇಶ್ ಭಟ್ ಪಿಲಿಯೂರು, ಭಾಸ್ಕರ ಗೋರೆ, ಸುದೀಪ ಪಟವರ್ಧನ್ ವೇಣೂರು, ಬಾಲಕೃಷ್ಣ ಸಹಸ್ರಬುದ್ಧೆ, ಬಂಧು ಮಿತ್ರರು ಮತ್ತು ಊರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು ಜನರಿಗೆ ಉತ್ತಮ ಗುಣಮಟ್ಟದ ಔಷಧಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಸುಮಂತ್ ಗೋರೆ ಪಿ ತಿಳಿಸಿದರು.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya
error: Content is protected !!