ಬೆಳ್ತಂಗಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯ ರೆಂಕೆದಗುತ್ತು ಎಂಬಲ್ಲಿ ಆವರಣ ಗೋಡೆ ಬಿದ್ದು ಸಮೀಪದ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ.