September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು ಮಳೆಗಾಲದಲ್ಲಿ ಅಲ್ಲಲ್ಲಿ ಚಿಕ್ಕ ಕಾಲುವೆ ಬ್ಲಾಕ್ ಆಗಿ ನೀರು ಮಾರ್ಗದಲ್ಲಿ ನಿಲ್ಲುತ್ತಿದ್ದು ಚರಂಡಿಗೆ ಹರಿಯಲು ಹಾರೆ ಹಿಡಿದು ಬಿಡಿಸಿಕೊಟ್ಟರು.

ತೆಕ್ಕಾರು ಗ್ರಾಮದ ಆಪತ್ಪಬಾಂಧವ ಯಾವುದೇ ಸಮಯದಲ್ಲಿ ಬಂದು ತಲುಪುವ ಧೀಮಂತ ವ್ಯಕ್ತಿ ಎಂದು ಅವರ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya
error: Content is protected !!