September 6, 2026
Uncategorized

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ವೇಣೂರು: ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವ್ರದ್ದಿ ಯೋಜನೆ ಗುರುವಾಯನಕೆರೆ, ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ವೇಣೂರು ವಲಯ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರುಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಮೇ 25ರಂದು ನಡೆಯಿತು.

ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ್ ಪೈ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರು, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ, ಸಂದೇಶ್ ಮದ್ದಡ್ಕ ಕುಣಿತ ಭಜನಾ ತರಬೇತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್, ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ, ತರಬೇತುದಾರರಾದ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಉಪಸ್ಥಿತರಿದ್ದರು.

ಸಂತೋಷ್ ಅಲಿಯೂರು ಸ್ವಾಗತಿಸಿ ವಂದಿಸಿದರು.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರಕ್ಕೆ ಸಂಪರ್ಕ: ಶಿಶಿಲ- ಬೈರಾಪುರ ಘಾಟಿರಸ್ತೆಯ ಜಂಟಿ ಸ್ಥಳ ಸಮೀಕ್ಷೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya
error: Content is protected !!