32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

ಬೆಳ್ತಂಗಡಿ: ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ ರಚನೆಯಾಗಿದ್ದು. ಈ ಸಮಿತಿಯ ರಚನೆಗೆ ಸಹಕಾರ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಇಂದು ಸಮಿತಿಯ ಅಧ್ಯಕ್ಷರು ಸದಸ್ಯರು ಗೌರವ ಅರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ಗಣೇಶ್ ಕಾಶಿ ಕೊಕ್ಕಡ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ, ಪ್ರಶಾಂತ್ ಮಚ್ಚಿನ, ಉಪಸ್ಥಿತರಿದ್ದರು.

Related posts

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!