September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

ಕಾಶಿಪಟ್ಣ: ಲೀವರ್ ಸಮಸ್ಯೆಯಿಂದಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಕಾಶಿಪಟ್ಣದ ಯುವಕ ದೀಪಕ್ ಕೆ ಸಾಲಿಯಾನ್ (33ವ) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ (ಮೇ 27) ನಿಧನರಾಗಿದ್ದಾರೆ.

ಮೃತ ದೀಪಕ್ ಅವರು ಕಳೆದ ಹಲವಾರು ವರ್ಷಗಳಿಂದ ಕಾಶಿಪಟ್ಣದಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದು ಎಲ್ಲರೊಂದಿಗೂ ಉತ್ತಮ ಸಂಭಂಧ ಹೊಂದಿದ್ದರು. ಜೊತೆಗೆ ಶಾರದೋತ್ಸವ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು‌.

ಇವರು ತಂದೆ,ತಾಯಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!