September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗದ ಸೇವಾಭಾರತಿ ಸಂಯೋಜಕ ಹಾಗೂ ‘ದಿಶ’ ಯೋಗ ಸಂಸ್ಕಾರ ಮತ್ತು ಆಧ್ಯಾತ್ಮ ಶಿಕ್ಷಣ ತರಬೇತುದಾರ ಚಂದ್ರಶೇಖರ್ ಪುತ್ತೂರು ಯೋಗಾಭ್ಯಾಸದ ಜೊತೆಗೆ ಮನಸ್ಸಿನ ನಿಯಂತ್ರಣ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಮಿಮ್ ಬಾನು ವಂದಿಸಿದರು.

Related posts

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya
error: Content is protected !!