25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಯುನಿಟ್ ಕ್ಯಾಬಿನೆಟ್ ಮೀಟ್ ಕಾರ್ಯಕ್ರಮ ಮದ್ದಡ್ಕದಲ್ಲಿ ಮೇ 26 ರoದು ನಡೆಯಿತು‌ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಮದ್ದಡ್ಕ‌ದ ಮಹಮ್ಮದ್ ಅಝೀಮ್ ಎಂಬ ವಿದ್ಯಾರ್ಥಿಗೆ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ವತಿಯಿಂದ ಗೌರವ ಸ್ಮರಣಿಕೆ‌ ಮತ್ತು ಗೌರವ ಧನ‌ ನೀಡಿ‌ ಸನ್ಮಾನಿಸಲಾಯಿತು.

ಈ‌‌ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ‌ ಅಧ್ಯಕ್ಷ ಇಲಿಯಾಝ್ ಚಿಲಿಂಬಿ, ಪ್ರಧಾನ‌ ಕಾರ್ಯದರ್ಶಿ ನೌಶಾದ್ ಮದ್ದಡ್ಕ,ಕೋಶಾಧಿಕಾರಿ ಇಸ್ಮಾಯಿಲ್‌ ಕಿಂಗ್‌ಸ್ಟಾರ್, ಉಪಾಧ್ಯಕ್ಷರಾದ ಝಹೀರ್, ಎಸ್ ಡಿ ಎಂ ಸಿ ಕುವೆಟ್ಟು ಅಧ್ಯಕ್ಷರಾದ ಸಿರಾಜ್‌ ಚಿಲಿಂಬಿ, ಶಂಸುಲ್‌ ಉಲಮಾ ಕ್ರಿಯಾ ಸಮಿತಿ ಮದ್ದಡ್ಕ ಅಧ್ಯಕ್ಷ ಶಾಕಿರ್ ಚಿಲಿಂಬಿ, ಉಪಾಧ್ಯಕ್ಷ ರಿಝ್ವಾನ್ ಮದ್ದಡ್ಕ, ಗೌರವಾಧ್ಯಕ್ಷ ಅಬ್ದುಲ್ಲಾ‌ ಮುಂಡೂರು, ಕೋಶಾಧಿಕಾರಿ ಮುಸ್ತಾಕ್ ಕಿಂಗ್‌ಸ್ಟಾರ್, ಪ್ರಧಾನ‌ ಕಾರ್ಯದರ್ಶಿ ರಝೀನ್ ಮದ್ದಡ್ಕ, ಜೊತೆ ಕಾರ್ಯದರ್ಶಿ ಸಫ್ವಾನ್ ಕಿನ್ನಿಗೋಳಿ ಮತ್ತು ಸ್ಥಳೀಯರಾದ ಸಾಜಿದ್ ಕುವೈಟ್, .ನೌರೀಝ್ ಮದ್ದಡ್ಕ, ಹಮೀದ್ ನೇರಳಕಟ್ಟೆ, ತಲ್ ಮಿಝ್ ಮದ್ದಡ್ಕ, ರಾಫಿ ಚಿಲಿಂಬಿ, ರಿಫಾಅತ್ ಚಿಲಿಂಬಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ತಂಗಡಿ ವಲಯ ಕಾರ್ಯ ದರ್ಶಿ ನೌಶಾದ್ ಅಝ್ಹರಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಶ್ಯಾಫೀ ಉಸ್ತಾದ್ ಸಂದೇಶ ಭಾಷಣ ಮಾಡಿದರು.
ನೌಶಾದ್ ಮದ್ದಡ್ಕ ಕಾರ್ಯಕ್ರಮವನ್ನು ನಿರೂಪಿಸಿ‌ ಸ್ವಾಗತಿಸಿದರು. ರಝೀಮ್ ಮದ್ದಡ್ಕ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya
error: Content is protected !!