25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

ಬೆಳ್ತಂಗಡಿ: ಕೊಕ್ಕಡದಲ್ಲಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆಯನ್ನು 108 ಆಂಬುಲೆನ್ಸ್ ಮುಖಾಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೋದ ನಂತರ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಹುಡುಗಿ ಬೆಳ್ತಂಗಡಿ ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ತಿರುಗಾಡುತ್ತಿರುವ ವಿಷಯವನ್ನು ತಿಳಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಕೂಡಲೇ ಇನ್ಸ್ಪೆಕ್ಟರ್ ಸುಬ್ಬಾಪುರ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರಳಿಯವರಿಗೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರಿಗೆ ಮಾಹಿತಿಯನ್ನು ನೀಡಿದರು. ನಂತರ ನೆರಿಯ ಸಿಯೋನ್ ಆಶ್ರಮದ ಪೌಲೋಸ್ ರನ್ನು ಸಂಪರ್ಕಿಸಿ ಸಬ್ ಇನ್ಸ್ಪೆಕ್ಟರ್ ಪತ್ರದ ಮುಖಾಂತರ ಆಂಬುಲೆನ್ಸ್ ನಲ್ಲಿ ಸಿಯೋನ್ ಆಶ್ರಮಕ್ಕೆ, ಬಾಲಕಿಯನ್ನು ದಾಖಲಿಸಲಾಯಿತು.,


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಪಟ್ಟಣ ಪಂಚಾಯತ್ ನ ಸ್ಯಾನಿಟರಿ ಸೂಪರ್ವೈಸರ್ ಕರುಣಾಕರ, ಪಟ್ಟಣ ಪಂಚಾಯತ್ ನ ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ, ಆಟೋ ಚಾಲಕ ಅಭಿಲಾಶ್, ಆಂಬುಲೆನ್ಸ್ ಚಾಲಕ ಪವನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮುರಳಿಯವರು ಸಹಕರಿಸಿದರು.

Related posts

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya
error: Content is protected !!