September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

ತೋಟತ್ತಾಡಿ: ‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಸಂಘದಲ್ಲಿ ಗಣಹೋಮ, ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ಮೇ 25ರಂದು ತೋಟತ್ತಾಡಿಯಲ್ಲಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಕಲಿಯುವ ಮಕ್ಕಳಿಗೆ ಕೊಡೆ ಹಾಗೂ ಕಲಿಕಾ ಸಾಮಗ್ರಿ ಹಾಗೂ ಎಲ್ಲಾ ಮನೆಗೆ ಗುರುಗಳ ಪ್ರಾರ್ಥನಾ ಪುಸ್ತಕವನ್ನು ವಿತರಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸುರೇಶ್. ಎಮ್.ಎನ್. ಗುರುಗಳ ಆಶಯದಂತೆ ಎಲ್ಲಾ ಮಕ್ಕಳು ವಿದ್ಯೆಯಿಂದ ಸ್ವಾತಂತ್ರರಾಗಬೇಕು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಬೇಕು ಎಂದು ಕರೆ ನೀಡಿದರು.


ಸಂಘದ ಕಾರ್ಯದರ್ಶಿಗಳಾದ ಮನೋಜ್, ಗೌರವಧ್ಯಕ್ಷ ಚಿದಾನಂದ, ಸಂಚಾಲಕರಾದ ಪ್ರಕಾಶ್ ಮತ್ತು ಗೌರವ ಸಲಗೆಗಾರರದ ಶಿವದಾಸನ್ ಮೂರ್ಜೆ ಉಪಸ್ಥಿತರಿದ್ದರು.
ಸಚಿತಾ ಸುರೇಶ್ ಸ್ವಾಗತಿಸಿ, ವoದಿಸಿದರು.


Related posts

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!