23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!