ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

ಅರಸಿನಮಕ್ಕಿ: ಇಲ್ಲಿಯ ಪೆರಡೇಲು ನಿವಾಸಿ ದಿ| ಎಂ. ಪಿ ಲಕ್ಷ್ಮೀನಾರಾಯಣ ಅವರ ಪತ್ನಿ ಶ್ರೀಮತಿ ಎಂ. ಪಿ ರಾಧಾ(80) ರವರು ಮೇ 26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಪಿ. ರಾಜ್ ಗೋಪಾಲ್, ಎಂ.ಪಿ. ಶ್ರೀನಾಥ್, ಎಂ.ಪಿ. ಶ್ರೀಧರ್, ಎಂ.ಪಿ. ಮೋಹನ್, ಎಂ.ಪಿ. ಮಹೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!