September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

ಕರಾಯ: ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನ ಸ್ಟೇರಿಂಗ್ ಲಾಕ್ ಆಗಿ ಚರಂಡಿಗೆ ಬಿದ್ದ ಘಟನೆ ಮೇ. 27ರಂದು ಬೆಳಿಗ್ಗೆ ನಡೆದಿದೆ.

ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Related posts

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya
error: Content is protected !!