September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

ತೆಕ್ಕಾರು: ಇಲ್ಲಿಯ ಅಬೂಬಕ್ಕರ್ ಸಿದ್ದೀಕ್ ರವರ ಮನೆಯ ಪಕ್ಕದ ಬರೆ ಕುಸಿತುಗೊಂಡಿದ್ದು ಮನೆಗೆ ಅಪಾರ ಹಾನಿ ಉಂಟಾಗಿದೆ.

ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸಾಕಮ್ಮ, ಗ್ರಾ.ಪಂ. ಸದಸ್ಯರಾದ ಅಬ್ದುಲ್ ರಝಾಕ್, ಅನ್ವಾರ್, ತೆಕ್ಕಾರು ಗ್ರಾ.ಪಂ. ಪಿಡಿಒ, ಹೈದರ್ ತೆಕ್ಕಾರು ಭೇಟಿ ನೀಡಿದರು.

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!