25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಪ್ರಸಕ್ತ ಮಳೆಗಾಲದಲ್ಲಿ ಜನರಿಗೆ ಯಾವುದೇ ತೊಂದರೆ ಕೊರತೆಗಳು ಆಗದ್ದಂತೆ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳಾದಲ್ಲಿ ತಕ್ಷಣವೇ ಸ್ಪಂದಿಸಿ ಸರಿದೂಗಿಸುವಂತೆ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಎಇಇ ಶಿವಪ್ರಸಾದ್ ಅಜಿಲ, ತಹಶೀಲ್ದಾರ್ ಪೃಥ್ವಿ ಸಾನಿಕಮ್, ತಾ.ಪಂ. ಸಿಇಒ ಭವಾನಿ ಶಂಕರ್, ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya
error: Content is protected !!