ಮಲವಂತಿಗೆ: ಇಲ್ಲಿಯ ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ (62ವ) ಅಲ್ಪಕಾಲದ ಅಸೌಖ್ಯದಿಂದ ಮೇ. 28ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಸುಶೀಲ, ಮಕ್ಕಳಾದ ಮನೋಹರ, ದಿವ್ಯಾ, ಕೀರ್ತನಿ, ಅಳಿಯಂದಿರಾದ ಮೋಹನ್, ಸಂದೇಶ್, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.