ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲ್ಯಾಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಮೇ 29ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ ಗಂಟೆ 5.30ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುನ್ಸೆಕಟ್ಟೆ, ಲ್ಯಾಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

previous post