23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ.ಸಿಜು ಥಾಮಸ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ ಶಿಕ್ಷಕಿ ಶಾಂಟಿ ಜಾರ್ಜ್ ವಂದಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya
error: Content is protected !!