March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಯೆನಪೊಯ (ಡೀಮ್ಡ್) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರಿನ ದೇರಳಕಟ್ಟೆಯ ಯೆನೆಪೊಯ (ಡೀಮ್ಡ್) ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಜೂ.04 ರಿಂದ 07 ರ ವರೆಗೆ ನಡೆಯುವ ಜಾಗತಿಕ ಯುವ ಶೃಂಗಸಭೆಗೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ, ಎನ್ಎಸ್ಎಸ್ ಸ್ವಯಂ ಸೇವಕನಾದ ಆದಿತ್ಯ ಹೆಚ್. ಎಸ್ ಆಯ್ಕೆಯಾಗಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya
error: Content is protected !!