30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!