38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.

Related posts

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya
error: Content is protected !!