27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು.

ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ ಶಾಂತಿಯನ್ನು ಕಾದಡುತ್ತಿದ್ದಾರೆ. ಮುಂದೆ ಇದಕೆಲ್ಲ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya
error: Content is protected !!