ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!