23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೇ 30ರಂದು ಮೃತಪಟ್ಟಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟು, ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಗೋಪಾಲ ಗೌಡ ಮತ್ತು ಸುಪ್ರಭಾ ದಂಪತಿ ಪುತ್ರ ಹಿತೇಶ್ (17ವ)ರವರು ಡೆಂಗ್ಯೂ ಜ್ವರದಿಂದ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿ ಚಿಕಿತ್ಸೆ ಫಲಿಸದೆ ಮೇ 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Related posts

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!