September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಸಂಸ್ಥೆಯ ಹಾಗೂ ಶಾಲೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಾಕ್ರಮವನ್ನು ಜ್ಞಾನವಿಕಾಸ ಯೂಟ್ಯೂಬ್ ಚಾನಲ್‌ನ ಸಂಯೋಜಕಿ ಶ್ರೀಮತಿ ಪೂಜಾ ಪಕಳ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಮಹತ್ವ ಆದರ ಅವಶ್ಯಕತೆ, ಮಕ್ಕಳನ್ನು ಬೆಳೆಸಬೇಕಾದ ರೀತಿ ಹಾಗೂ ಧರ್ಮಸ್ಥಳ ಸಂಸ್ಥೆಗಳ ಕುರಿತು ಮಾಹಿತಿಯನ್ನು ಅನೇಕ ಜೀವಂತ ಉದಾಹರಣೆಯ ಮುಖಾಂತರ ಮನಮುಟ್ಟುವಂತೆ ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಆಗು ಹೋಗುಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಕು. ಕ್ಷಮಾ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ಪೂರ್ವಿ ಭಟ್ ಧನ್ಯವಾದವಿತ್ತರು.

Related posts

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
error: Content is protected !!