September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮಡಂತ್ಯಾರು: ಮಡಂತ್ಯಾರು ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಸವನಗುಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬಸವನಗುಡಿ ಎ. ಮತ್ತು ಬಿ. ಜನಜಾಗೃತಿ ಗ್ರಾಮ ಸಮಿತಿ, ವಿಶ್ವಕರ್ಮ ಬಸವನಗುಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಮೇ 25ರಂದು ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಬಸವನಗುಡಿ-ಎ ಒಕ್ಕೂಟದ ಅಧ್ಯೆಕ್ಷೆ ಗೋದಾವರಿ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಬಸವನಗುಡಿ ಬಿ. ಒಕ್ಕೂಟ ಅಧ್ಯಕ್ಷ ಚಂದ್ರಶೇಖರ, ಮೇಲ್ವಿಚಾರಕ ಜನಾರ್ಧನ ಹಾಗೂ ಸೇವಾ ಪ್ರತಿನಿಧಿ ಭಾರತಿ ಹಾಗೂ ಒಕ್ಕೂಟ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಪ್ರತಿಭ್ವಾನಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Related posts

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!