March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

ಬೆಳ್ತಂಗಡಿ: ಉಜಿರೆಯಿಂದ ಚಾರ್ಮಾಡಿ ಹೆದ್ದಾರಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಬೆನ್ನಲ್ಲೇ ಬೆಂಬಿಡದೆ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ರಸ್ತೆ ಬದಿಗಳಲ್ಲಿ ಇರುವ ಮರಗಳು ಬೀಳುವ ಹಂತದಲ್ಲಿದೆ ಇದನ್ನು ಅತೀ ಶೀಘ್ರವಾಗಿ ತೆರವುಗೊಳಿಸುವ ಕಾರ್ಯ ಆಗಬೇಕಾಗಿದೆ.

ಮುಂಡಾಜೆಯ ಸೀಟು ಬಳಿ ರಸ್ತೆಗೆ ವಾಲಿಕೊಂಡು ಬೀಳಲು ತಯಾರಾಗಿರುವ ಮರಗಳು ಹಾಗೂ ಇತರೇ ಮರಗಳನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಲು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.

Related posts

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya
error: Content is protected !!