ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya
error: Content is protected !!