34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆ, ಪ.ಪೂ ಕಾಲೇಜುಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Related posts

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya
error: Content is protected !!